*ಪಶ್ಚಿಮ ಘಟ್ಟ ವಾಯ್ಸ್ ಡೈಲಿ ನ್ಯೂಸ್* ಉತ್ತರ ಕನ್ನಡ ಜಿಲ್ಲೆ: ನಾಳೆ ಅಂಗನವಾಡಿಗಳಿಗೆ ರಜೆ ಘೋಷಣೆ!
PGK-
0
*ಪಶ್ಚಿಮ ಘಟ್ಟ ವಾಯ್ಸ್ ಡೈಲಿ ನ್ಯೂಸ್*
ಕಾರವಾರ :- ಉತ್ತರ ಕನ್ನಡ ಜಿಲ್ಲೆಯಲ್ಲಿ ಅಬ್ಬರದ ಮಳೆ ಸುರಿಯುತಿದ್ದು ಜಿಲ್ಲೆಯಾಧ್ಯಾಂತ ರೇಡ್ ಅಲರ್ಟ ನನ್ನು ಹವಾಮಾನ ಇಲಾಖೆ ನೀಡಿದೆ. ಈ ಹಿನ್ನಲೆಯಲ್ಲಿ ಉತ್ತರ ಕನ್ನಡ ಜಿಲ್ಲೆಯ ಎಲ್ಲಾ ಅಂಗನವಾಡಿಗಳಿಗೆ ನಾಳೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಲಕ್ಷ್ಮಿ ಪ್ರಿಯಾರವರು ಆದೇಶ ಮಾಡಿದ್ದಾರೆ.