ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ:ಅರ್ಜಿ ಆಹ್ವಾನ.

*ಪಶ್ಚಿಮ ಘಟ್ಟ ವಾಯ್ಸ್ ಡೈಲಿ ನ್ಯೂಸ್*
 ಕಾರವಾರ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರಕ್ಕೆ 1 ವರ್ಷಗಳ ಅವಧಿಗೆ ಅರೆಕಾಲಿಕ ಕಾನೂನು ಸ್ವಯಂ ಸೇವಕರನ್ನುನೇಮಕ ಮಾಡಿಕೊಳ್ಳಲು ಅರ್ಜಿ ಆಹ್ವಾನಿಸಲಾಗಿದೆ. ಸಮಾಜ ಸೇವೆಯಲ್ಲಿ ಆಸಕ್ತಿವುಳ್ಳವರು ಅರ್ಜಿ ನಮೂನೆಯನ್ನು ತುಂಬಿ ಅಗತ್ಯ ದಾಖಲೆಗಳೊಂದಿಗೆ ಅಧ್ಯಕ್ಷರು, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ನ್ಯಾಯಾಲಯ ಆವರಣ, ಕಾರವಾರ  ಇವರಿಗೆ ಅ. 10 ರೊಳಗಾಗಿ ಅರ್ಜಿ ಸಲ್ಲಿಸಬಹುದು. ಆಫೀಸ್ ನಂಬರ್: 08382-222990 ಸಂಪರ್ಕಿಸಲು ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ದಿವ್ಯಶ್ರೀ ಸಿ.ಎಮ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
PGK

Post a Comment

Previous Post Next Post