(ಪಶ್ಚಿಮಘಟ್ಟ ವಾಯ್ಸ್ ಡೈಲಿ ನ್ಯೂಸ್) ರಾಜು ನಾಯಕ್ ಸಿ.ಹೆಚ್.ಸಿ: ನಿವೃತ್ತಿ, ಬೀಳ್ಕೊಡುಗೆ*

(ಪಶ್ಚಿಮಘಟ್ಟ ವಾಯ್ಸ್ ಡೈಲಿ ನ್ಯೂಸ್) 

*ಕಾರವಾರ*: ಜಿಲ್ಲಾ ಪೊಲೀಸ್ ಕಛೇರಿಯ ಸಭಾಂಗಣದಲ್ಲಿ ಉತ್ತರಕನ್ನಡ ಜಿಲ್ಲಾ ಪೊಲೀಸ್ ಇಲಾಖೆಯಲ್ಲಿ ಸುದೀರ್ಘ ಸೇವೆಯನ್ನು ಸಲ್ಲಿಸಿ, ನಿವೃತ್ತಿ ಹೊಂದಿದ ರಾಜು ನಾಯಕ್ ಸಿ.ಹೆಚ್.ಸಿ ನೇರವರನ್ನು ಸನ್ಮಾನಿಸಿ, ನೆನಪಿನ ಕಾಣಿಕೆಯನ್ನು ನೀಡಿ, ನಿವೃತ್ತಿ ಜೀವನ ಸುಖಕರವಾಗಿರಲಿ ಎಂದು ಹಾರೈಸಲಾಯಿತು. ಈ ವೇಳೆ ಜಿಲ್ಲಾ ಪೊಲೀಸ್ ಕಛೇರಿಯ ಪೊಲೀಸ್ ಮತ್ತು ಲಿಪಿಖ ವಿಭಾಗದ ಅಧಿಕಾರಿ/ಸಿಬ್ಬಂದಿಗಳು ಹಾಗೂ ಕುಟುಂಬ ವರ್ಗದವರು ಹಾಜರಿದ್ದರು.
PGK

Post a Comment

Previous Post Next Post